"ಆವಾರಪನ್-2" ಬಿಡುಗಡೆಯಾದ ಕೆಲವೇ ದಿನಗಳಲ್ಲಿ 200 ಕೋಟಿ ಗಡಿ ದಾಟಿದೆ. ಕಥೆ, ನಟನೆ ಮತ್ತು ಸಂಗೀತ ಪ್ರೇಕ್ಷಕರನ್ನು ಆಕರ್ಷಿಸಿತು. ಚಿತ್ರಕ್ಕೆ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಉತ್ತಮ ಕಲೆಕ್ಷನ್ ಆಗುತ್ತಿದೆ.