ಕೆರೆಗಳ ಪುನಶ್ಚೇತನದಿಂದ ಹೈದರಾಬಾದ್‌ನ ಚಹರೆ ಬದಲಾಗುತ್ತಿರುವುದು ಸಂತಸ ತಂದಿದೆ ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಜಲಮೂಲಗಳ ಸಂರಕ್ಷಣೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಅವರು ತಿಳಿಸಿದರು.