ನವದೆಹಲಿ, ಪ್ರಗತಿ ಸಣ್ಣ ಕೈಗಾರಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಬ್ರಿಕ್ಸ್ ವಾಣಿಜ್ಯ ಸಚಿವರ ಸಭೆಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಕುಶಲಕರ್ಮಿಗಳು ಮತ್ತು ರೈತರಿಗೆ ಮಾರುಕಟ್ಟೆ ಅವಕಾಶಗಳನ್ನು ವಿಸ್ತರಿಸುವ ಅಗತ್ಯವಿದೆ ಎಂದು ಹೇಳಿದರು.

ಕುಶಲಕರ್ಮಿಗಳು ಮತ್ತು ರೈತರಿಗೆ ಮಾರುಕಟ್ಟೆ ಅವಕಾಶಗಳನ್ನು ನೀಡಬೇಕು ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಬ್ರಿಕ್ಸ್ ಸಚಿವರ ಸಭೆಯಲ್ಲಿ ಹೇಳಿದ್ದಾರೆ.