: ‘ಸ್ವಚ್ಛತಾ ಹಿ ಸೇವಾ-2026’ರಲ್ಲಿ ಎಲ್ಲರೂ ಭಾಗವಹಿಸುವಂತೆ ಸರ್ಕಾರ ಕರೆ ನೀಡಿದೆ. ಗ್ರಾಮ ಮತ್ತು ಪಟ್ಟಣಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು.
ಮನೆಯಿಂದ ಒದ್ದೆ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ, ಗೊಬ್ಬರ ತಯಾರಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯದಂತೆ ನೋಡಿಕೊಳ್ಳಿ, ಶಾಲೆ, ಸರ್ಕಾರಿ ಕಚೇರಿಗಳು ಹಾಗೂ ಜನರು ಹೆಚ್ಚು ಓಡಾಡುವ ಪ್ರದೇಶಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.