ಆಯುಷ್ ಆಯುಕ್ತ ರೋಣಂಕಿ ಗೋಪಾಲಕೃಷ್ಣ ಮಾತನಾಡಿ, ಜಾಬ್ ಚಾರ್ಟ್ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಬಾರದು.

ನೂತನವಾಗಿ ನೇಮಕಗೊಂಡ ಆಯುಷ್ ವೈದ್ಯರಿಗೆ ನಡೆದ ಪುನರ್ ಮಾರ್ಗದರ್ಶನ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೃತ್ತಿಯಲ್ಲಿ ಬದ್ಧತೆ ಹೊಂದಿ ಶಿಸ್ತಿನಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.