ಮುಖಂಡರು ಮಾತನಾಡಿ, ಬಡ ಜನತೆಗೆ ಆರ್ಥಿಕ ಭದ್ರತೆ ಕಲ್ಪಿಸಲು ಸರಕಾರ ನಾನಾ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಹಿಳೆಯರು, ರೈತರು, ಬಡ ಕುಟುಂಬಗಳಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಮುಂದುವರಿಸಲಾಗುತ್ತಿದೆ ಎಂದು ಹೇಳಿದರು.
ಸರ್ಕಾರದ ಯೋಜನೆಗಳ ಪ್ರಯೋಜನಗಳು ಪ್ರತಿ ಅರ್ಹ ಕುಟುಂಬಕ್ಕೂ ದೊರೆಯುವಂತೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.