ಇತ್ತೀಚಿಗೆ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಳ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಬೆಲೆ ಏರಿಕೆಯಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.