ತಿರುವನಂತಪುರಂ

ಕೇರಳ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ಇಡಿ ಬಿಗ್ ಶಾಕ್.. 23ಕ್ಕೆ ತನಿಖೆಗೆ ಸಮನ್ಸ್!
CMRL ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದ್ದು, ಅಕ್ಟೋಬರ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

